Breaking News

ಬೈಕ್ ಸವಾರನ ದುರ್ಮರಣ

ಚಿತ್ರದುರ್ಗ : ಬೈಕ್ ಅಡ್ಡಾದಿಡ್ಡಿ ಚಲಾಯಿಸದರಿಂದ ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಳ್ಳಕೆರೆಯ ಹೊರವಲಯದಲ್ಲಿ ನಡೆದಿದೆ.ಚಿತ್ರದುರ್ಗದ ನಿವಾಸಿ ಇಂತಿಯಾಜ್ ಮೃತನೆಂದು ಗುರುತಿಸಲಾಗಿದೆ.‌ಚಳ್ಳಕೆರೆ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *