Breaking News

ಶಾಸಕ ಮಹೇಶ ಮನೆಗೆ ಪೋಲಿಸ್ ಬಿಗಿ ಭದ್ರತೆ

ಚಿಕ್ಕೋಡಿ: ಮೈತ್ರಿ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದಲ್ಲಿ ಸರ್ಕಾರ ಅತಂತ್ರಗೊಳ್ಳಲು ಕಾರಣರಾದ ಶಾಸಕರಲ್ಲಿ ಒಬ್ಬರಾದ ಕಾಂಗ್ರೆಸ್ ಪಕ್ಷದಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಮನೆಗೆ ಭದ್ರತೆಯನ್ನು ಒದಗಿಸಲಾಗಿದೆ.ರಾಜೀನಾಮೆಯಿಂದ ಆಕ್ರೋಶಗೊಂಡಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಶಾಸಕರು ರಾಜೀನಾಮೆ ಹಿಂಪಡೆಯುವಂತೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲಿದ್ದಾರೆ. ಈಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆ ಎಸ್ ಆರ್ ಪಿ, ಒಂದು ಡಿ ಆರ್ ವ್ಯಾನ್ಸೇರಿದಂತೆ ನೂರಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಉಸ್ತುವಾರಿ ನೇಮಕ…

ದೆಹಲಿ : ಸಂಘಟನಾ ಉಸ್ತುವಾರಿಯಾಗಿ ಚಂದ್ ರೆಡ್ಡಿ ಆಯ್ಕೆ… ಶೀಘ್ರವೇ ಕೈ ಅಧ್ಯಕ್ಷರ ಬದಲಾವಣೆ.. ಸಂಘಟನೆ ಚುರುಕುಗೊಳಿಸಿ 2028ರ ಚುನಾವಣೆ …

Leave a Reply

Your email address will not be published. Required fields are marked *