Breaking News

ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕೋಲಾರ: ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ನೇತೃತ್ವದಲ್ಲಿಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಕಾಲೇಜು ವೃತ್ತದಲ್ಲಿ ಮೋದಿ, ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ಮಾಡಲಾಯಿತು.ಆಪರೇಷನ್ ಕಮಲ ಮೂಲಕ ಶಾಸಕರ ಖರೀದಿಗೆ ಇಳಿದಿರುವ ಯಡಿಯೂರಪ್ಪ ವಿರುದ್ಧವೂ ಪ್ರತಿಭಟನಾನಿರತರು ಕಿಡಿ ಕಾರಿದರು.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿಯೂ ಆಕ್ರೋಶ ಹೊರಹಾಕಿದರು.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಉಸ್ತುವಾರಿ ನೇಮಕ…

ದೆಹಲಿ : ಸಂಘಟನಾ ಉಸ್ತುವಾರಿಯಾಗಿ ಚಂದ್ ರೆಡ್ಡಿ ಆಯ್ಕೆ… ಶೀಘ್ರವೇ ಕೈ ಅಧ್ಯಕ್ಷರ ಬದಲಾವಣೆ.. ಸಂಘಟನೆ ಚುರುಕುಗೊಳಿಸಿ 2028ರ ಚುನಾವಣೆ …

Leave a Reply

Your email address will not be published. Required fields are marked *