Breaking News

ಅಪರಿಚಿತ ವೃದ್ಧನ ಶವ ಪತ್ತೆ

ಆನೇಕಲ್: ಅಪರಿಚಿತ ವೃದ್ದನ ಶವ ಪತ್ತೆವುಬಆನೇಕಲ್ ನ ರೈಲ್ವೆ ಹಳಿ ಬಳಿ‌ ಪತ್ತೆಯಾಗಿದೆ.ಮೃತ ವೃದ್ಧ ಸಮಾರು ೫೦- ೬೦ ವರ್ಷದವರಾಗಿರಬಹುದು. ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯ ವ್ಯಾಪ್ತಿಯ ಆನೇಕಲ್ ರೈಲ್ವೆ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ .

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *