ಮಂಗಳೂರು: ಮಂಗಳೂರು ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಮೂರು ಮಂದಿ ಯನ್ನು ಬಂಧಿಸಲಾಗಿದೆ .ಬಂಧಿತರನ್ನು ಸಂತೋಷ್ ಜೀವನ್ ಕುಮಾರ್ ಹಾಗೂ ನಿಶಾಂತ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 140000 ರುಪಾಯೀ ನಗದು 6 ಮೊಬೈಲ್ ಫೋನ್ ಹಾಗೂ ಹುಂಡೈ ಕ್ರೆಟಾ ಕಾರು ವಶಪಡಿಸಿಕೊಳ್ಳಲಾಗಿದೆ.ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದವರ ವಿರುದ್ಧ. ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಕುಮಾರ್ ಪಾಟೀಲ್ ತಿಳಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





