Breaking News

ಟಿಕ್ ಟಾಕ್ ಗೆ ಬಲಿಯಾದ ವಿದ್ಯಾರ್ಥಿನಿ

ಕೋಲಾರ: ಇಂದಿನ ಯುವ ಜನತೆಗೆ ಟಿಕ್ ಟಾಕ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಅಚ್ಚುಮೆಚ್ಚಿನ ಹವ್ಯಾಸವಾಗಿ ಬಿಟ್ಟಿದೆ. ಇಂತಹ ಹವ್ಯಾಸಕ್ಕೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ.ಕೋಲಾರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಮಾಲಾ ಮೃತ ವಿದ್ಯಾರ್ಥಿನಿ.ಕೃಷಿ ಹೊಂಡದ ಬಳಿ ಟಿಕ್ ಟಾಕ್ ವಿಡಿಯೋ ಚಿತ್ರೀಕರಿಸೋ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಉಸಿರು ಗಟ್ಟಿ ಸಾವನ್ನಪ್ಪಿದ್ದಾಳೆ.‌ಪ್ರಕರಣದ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About admin

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *