Breaking News

ಪ್ರಾಮಾಣಿಕತೆ ಮೆರೆದ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕಿ

ಧಾರವಾಡ : ಕೆಎಸ್‌ಆರ್‌ಟಿಸಿ ಬಸ್​ನ ನಿರ್ವಾಹಕಿಯೊಬ್ಬರು ಪ್ರಯಾಣಿಕರೊಬ್ಬರು ಬಿಟ್ಟು ಹೋದ ಮೊಬೈಲ್​​ನ ಅವರಿಗೆ ಹಿಂತಿರಿಗಿಸುವ ಮೂಲಕ ತಮ್ಮ ಪ್ರಾಮಾಣಿಕತೆ ಮೆರೆದಿದ್ದಾರೆ.ನಗರದಿಂದ ಎತ್ತಿನಗುಡ್ಡಕ್ಕೆ ಹೋಗುವ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇಮಾಮ್ ಸಾಬ್ ಎಂಬ ಪ್ರಯಾಣಿಸುತ್ತಿದ್ದರು,ಈ ವೇಳೆ ಮೊಬೈಲ್ ಬಸ್ಸಿನಲ್ಲಿಯೇ ಬಿಟ್ಟು ಹೋಗಿದ್ದರು, ಇದನ್ನು ಗಮನಿಸಿದ ನಿರ್ವಾಹಕಿ ರೂಪಕಲಾ‌ ಬಿ. ಇಮಾಮ್​ಸಾಬ್​ ಅವರು ಪ್ರಯಾಣಿಕರಿಗೆ ಕರೆ ಮಾಡಿ ಮೊಬೈಲ್​ನ ವಾಪಸ್‌ ನೀಡಿ ಪ್ರಮಾಣಿಕತೆ ಮೆರೆದಿದ್ದಾರೆ.ಈ ಕಾರ್ಯಕ್ಕೆ ಪ್ರಯಾಣಿಕರು, ಸಾರ್ವಜನಿಕರು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿ ವರ್ಗದವರು ನಿರ್ವಾಹಕಿ ರೂಪಕಲಾ ಅವರ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About admin

Check Also

ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಪಾಪಿ ತಂದೆ ಹೆತ್ತ ಮಗಳ ಮೇಲೆಯೇ ಪೈಪ್‌ನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ …

Leave a Reply

Your email address will not be published. Required fields are marked *