ಮಂಡ್ಯ: ಜಿಲ್ಲೆಯ ಅಕ್ಕಿಹೆಬ್ಬಾಳು ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಮಹಿಳಾ ನಾಯಕರಾದ ಜಯಮ್ಮ(72) ನಿವೃತ್ತ ಎಂಜಿನಿಯರ್ ನಂಜೇಗೌಡರ ಧರ್ಮಪತ್ನಿ ಅನಾರೋಗ್ಯದಿಂದ ನಿಧನರಾದರು. ಮೃತರ ನಿಧನಕ್ಕೆ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಕೆಯುಐಡಿಎಫ್ ಸಿ ಮಾಜಿಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಎ.ಜೆ.ದಿವಾಕರ್, ರಾಮಸ್ವಾಮಿ, ಬಿ.ನಾಗೇಂದ್ರಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





