Breaking News

ಏತ ನೀರಾವರಿ ಅನುಮೋದನೆಗೆ ಒತ್ತಾಯಿಸಿ ಪ್ರತಿಭಟನೆ

ಚಿತ್ರದುರ್ಗ:ಸಾಸ್ವೆಹಳ್ಳಿ ಏತ ನೀರಾವರಿ
2ನೇ ಹಂತ ಅನುಮೋದನೆಗೆ ಒತ್ತಾಯಿಸಿ
ಚಿತ್ರದುರ್ಗದಲ್ಲಿಂದು ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಹೊಳಲ್ಕೆರೆ, ಚಿತ್ರದುರ್ಗ ತಾಲೂಕಿನ ನೂರಾರು ರೈತರು ಕನಕ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡರು. ‌
ನಗರದ ಗಾಂಧಿ ವೃತ್ತದಲ್ಲಿ ನೀರಿಗಾಗಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸುವ ಮೂಲಕ
ಸರ್ಕಾರದ ವಿರುದ್ದ ರೈತರು ಆಕ್ರೋಶ ಹೊರಹಾಕಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *