ಆನೇಕಲ್ ;ಬಸ್ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆಬೆಂಗಳೂರು ಹೊರವಲಯ ವೀರಸಂದ್ರದ ಡಿ ಮಾರ್ಟ್ ಬಳಿ ನಡೆದಿದೆ.ಮೃತ ವ್ಯಕ್ತಿ ವಿವರ ತಿಳಿದುಬಂದಿಲ್ಲ.ಬಸ್ ಅನ್ನು ಓವರ್ ಟೇಕ್ ಮಾಡುವ ಬರದಲ್ಲಿ ಬಸ್ ನ ಚಕ್ರಕ್ಕೆ ಸಿಲುಕಿದ ವ್ಯಕ್ತಿ ಸಾವನ್ನಪ್ಪಿದ್ದಾನೆ.ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





