Breaking News

ಆರೋಗ್ಯ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಪೀಕರ್

ಕೋಲಾರ: ಬಡವರಿಗೆ ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಧೋರಣೆ ತೋರುವ ಆರೋಗ್ಯ ಅಧಿಕಾರಿಗಳನ್ನು ಸ್ಪೀಕರ್ ರಮೇಶ ಕುಮಾರ ತರಾಟೆಗೆ ತೆಗೆದುಕೊಂಡರು.ಇಂದು ರಮೇಶ ಕುಮಾರ ಇಲ್ಲಿನ ಶ್ರೀನಿವಾಸಪುರ ಆಸ್ಪತ್ರೆಗೆ ಧೀಡೀರನೆ ಭೇಟಿ ನೀಡಿದ ವೇಳೆ ಚುಚ್ಚುಮದ್ದುಗಳ ಕೊರತೆ ಇರುವದು ಕಂಡು ಬಂದಿತು. ಇದರಿಂದ ಕುಪಿತಗೊಂಡು ನೀವೆಲ್ಲಾ ಸೇರಿ ಖಾಸಗಿ ಆಸ್ಪತ್ರೆಗೆ ಲಾಭ ಮಾಡುತ್ತೀದ್ದೀರಿ.ದೇವರು ಅಂತ ಇದ್ರೆ ನಿಮಗೆ ಈಗಲೇ ಏನಾದ್ರೂ ಆಗ್ಬೇಕು.- ಬಡವರು ಅಂದ್ರೆ ಲೆಕ್ಕಕ್ಕೆ ಇಲ್ಲ ನಿಮಗೆ ಸೌಂಡ್ರಲ್ಸ್ ಎಂದು ಆರೋಗ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು.ಸ್ಪೀಕರ್ ಕೋಪಕ್ಕೆ ಕಕ್ಕಾಬಿಕ್ಕಿಯಾದ ಜಿಲ್ಲಾ ಆರೋಗ್ಯ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿ ಹೋದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *