ಆನೇಕಲ್: ಜಮೀನು ವಿವಾದದ ಹಿನ್ನಲೆಯಲ್ಲಿ ನಡುವೆ ಗಲಾಟೆ ನಡೆದದ್ದು, ಗಲಾಟೆ ತಸರಕಕ್ಕೇರಿ ಜೋಡಿ ಕೊಲೆಯಲ್ಲಿ ಭೀಕರ ಅಂತ್ಯ ಕಂಡಿದೆ.
ಬೆಂಗಳೂರಿನ ದೇವರ ಚಿಕ್ಕನಹಳ್ಳಿಯಲ್ಲಿ ಡಬಲ್ ಮರ್ಡರ್ ನಡೆದಿದ್ದು, ಮೃತರನ್ನು ಆನಂದ್ ರೆಡ್ಡಿ ಹಾಗು ಪ್ರಕಾಶ್ ರೆಡ್ಡಿ ಎಂದು ತಿಳಿದು ಬಂದಿದೆ.
ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ಮೃತ ದೇಹಗಳನ್ನು ಕಳುಹಿಸಲಾಗಿದೆ.
ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ದೇವರ ಚಿಕ್ಕನಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





