Breaking News

ನಿವೇಶನ ಖಾತೆ ಮಾಡದ್ದನ್ನು ವಿರೋಧಿಸಿ ಪ್ರತಿಭಟನೆ

ಚಿತ್ರದುರ್ಗ: ನಿವೇಶನ ಖಾತೆ ಮಾಡಿ ಕೊಟ್ಟಿಲ್ಲ ಎಂದು ಆರೋಪಿಸಿ ಇಂದು ಚಳ್ಳಕೆರೆ ತಾಲೂಕು ಪಂಚಾಯತಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಕಳೆದ ಇಪತ್ತು ವರ್ಷದ ಕೆಳಗೆ ಈರಣ್ಣ ಎನ್ನುವ ವ್ಯಕ್ತಿಗೆ ದೊಡ್ಡೇರಿ ಗೊಲ್ಲರಹಟ್ಟಿಯಲ್ಲಿ ಖಾಲಿ ನಿವೇಶನ ನೀಡಲಾಗಿತ್ತು.ಆದರೆ ಕಾರಣಾತರದಿಂದ ದೇವರ ಮರಿಕುಂಟೆ ಗ್ರಾಮದಲ್ಲಿ ನೆಲಸಿದ್ದು. ಕಳೆದ ಮೂರು ತಿಂಗಕೆಳಗೆ ಗ್ರಾಮಕ್ಕೆ ವಾಪಸ್ಸಾಗಿದ್ದು ತಮ್ಮ ನಿವೇಶನ ಖಾತೆ ಮಾಡಿಕೊಡಿ ಎಂದು ಅರ್ಜಿ ಸಲ್ಲಿಸಿದಾದ ನಿವೇಶನ ಈರಣ್ಣನ ಹೆಸರಿನಲಿಲ್ಲ ಎಂದು ತಿಳಿದು ಬಂದ ಹಿನ್ನಲೆಯಲ್ಲಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *