Breaking News

ಗ್ರಾಮಲೆಕ್ಕಾಧಿಕಾರಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಚಿತ್ರದುರ್ಗ: ಬೇರೆ ಇಲಾಖೆ ನೌಕರರನ್ನು ರೆವೆನ್ಯೂ ಇಲಾಖೆಗೆ ವರ್ಗಾವಣೆ ಮಾಡುವುದನ್ನು ವಿರೋಧಿಸಿ ಮತ್ತು ವಾರಕ್ಕೊಂದು ರಜೆ ಖಡ್ಡಾಯವಾಗಿ ನೀಡ ಬೇಕೆಂದು ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿ ಸಂಘದಿಂದ ಗ್ರಾಮಲೆಕ್ಕಾಧಿಕಾರಿಗಳು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ಜಿಲ್ಲೆಯ ಆರೂತಾಲೂಕಿನ ಸಿಬ್ಬಂದಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.‌

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *