ಚಿಕ್ಕೋಡಿ: ಡಿ ಕೆ ಶಿವಕುಮಾರ್ ಅವರಿಂದ
ಅಥಣಿ ಮಾಜಿ ಶಾಸಕ ಲಕ್ಷ್ಮಣ ಸವದಿ ಕಾಗವಾಡ ಶಾಸಕರನ್ನು ಅಕ್ರಮವಾಗಿ ಬಂಧಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಾಗೂ ಸ್ಪೀಕರ್ ರಮೇಶ್ ಕುಮಾರ ಆದೇಶದ ಹಿನ್ನಲೆಯಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅಪಹರಣ ಆರೋಪದ ಕುರಿತು ಪೊಲೀಸರಿಂದ ತನಿಖೆ ಆರಂಭಗೊಂಡಿದೆ.
ಮಹಾರಾಷ್ಟ್ರದ ಸಾಂಗಲಿ ಪಟ್ಟಣದಲ್ಲಿರುವ ಮನೆಗೆ ತೆರಳಿದ ಅಥಣಿ ಡಿ.ವೈ.ಎಸ್.ಪಿ ರಾಮಣ್ಣ ಬಸರಗಿ ಸಿ ಪಿ ಐ ಎಚ್ ಶೆಖರಪ್ಪ ನೇತೃತ್ವದಲ್ಲಿ ಪೊಲೀಸರ ತಂಡ ವಿಚಾರಣೆ ನಡೆಸಿದ್ದಾರೆ.
ಶ್ರೀಮಂತ ಪಾಟೀಲ್ ಪುತ್ರ ,ಪತ್ನಿ ಹಾಗೂ ಕುಟುಂಬ ಸದಸ್ಯರು ಮುಂಬೈಗೆ ತೆರಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





