Breaking News

ಭಾರೀ ಮಳೆ ಹಿನ್ನಲೆ 22 ರವರೆಗೆ ದ.ಕ. ಶಾಲಾ ಕಾಲೇಜು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆಜುಲೈ 22 ರವರೆಗೂ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು,ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ‌ಅಲ್ಲದೇ ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆತೆರಳದಂತೆ ಎಚ್ಚರಿಕೆ ನೀಡಿದ್ದಾರೆ. ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *