Breaking News

ರಾಜ್ಯ ರಾಜಕೀಯ ಕುರಿತು ರೈತರಲ್ಲಿ ಬೇಸರವಾಗುತ್ತಿರುವುದನ್ನು ಬಿಚ್ಚಿಟ್ಟ ಯುವಕ

ಮಂಡ್ಯ: ರಾಜ್ಯದ ಜನ ನಿಮ್ಮನ್ನು ನೋಡುತಿದ್ದಾರೆ ಎನ್ನುವುದನ್ನು ಮರೆತಿದ್ದೀರಾ ದಯಮಾಡಿ ಒಳ್ಳೆ ಕೆಲಸಗಳನ್ನು ಮಾಡಿ ಎಂದು ಸಂತೇಬಾಚಳ್ಳಿ ಹೋಬಳಿ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆಯ ಮಂಡ್ಯ ಸಂತೇಬಾಚಳ್ಳಿ ಹೋಬಳಿಯ ರೈತನ ಪುತ್ರನಾದ ಈ ಯುವಕಸರ್ಕಾರದಿಂದ ರೈತರಿಗೆ ನಯಾಪೈಸೆ ಉಪಯೋಗವಿಲ್ಲ ನಮ್ಮ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಎಂದು ಬೇಸರ ವೆಕ್ತಪಡಿಸಿದ್ದಾನೆ. ಈ ಹಿನ್ನೆಲೆಯಲ್ಲಿರೈತರಿಗೆ ಉಪಯೋಗವಾಗುವಂತೆ ಸರ್ಕಾರ ಕೆಲಸ ಮಾಡಲಿ ಎಂಬುದಾಗಿ ವಿಡಿಯೋ ಮೂಲಕ ಮನವಿ ಮಾಡಿದ್ದಾನೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *