Breaking News

ಒಂದೇ ದಿನಕ್ಕೆ ಸ್ವಚ್ಚವಾದ ಪುಷ್ಕರಣಿ.

ಚಿತ್ರದುರ್ಗ: ಜಿಲ್ಲಾಡಳಿತ ನಗರಸಭೆ ಮತ್ತು ಕೆಲ ಸಂಸ್ಥೆಗಳ ಸಹಯೋಗದಲ್ಲಿ ಚಿತ್ರದುರ್ಗದ ಕೆಂಚಮಲ್ಲಪ್ಪನ ಬಾವಿಯನ್ನು ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯವನ್ನು ನೆರವೇರಿಸಲಾಯಿತು.ಯುವಜನತೆ ಉತ್ಸಾಹದಿಂದ ಬಾವಿಯ ಸ್ವಚ್ಚತೆಯಲ್ಲಿ ತೊಡಗಿದ್ದರ ಫಲವಾಗಿ ಇಂದು ಬಾವಿ ಕಳೆ ತುಂಬಿದೆ.ಅಕ್ಕಪಕ್ಕದಲ್ಲಿ ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದವರು ಇಂದು ಯಾವುದೇ ತೊಂದರೆ ಇಲ್ಲದೆ ಓಡಾಡುವಂತಾಗಿದೆ.ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಷುಷ್ಕರ್ಣಿಯು ಕಳೆತುಂಬಲಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *