Breaking News

ಅಧಿಕಾರಕ್ಕಾಗಿ ಬಿಜೆಪಿ ಶಾಸಕರ ಟೆಂಪಲ್ ರನ್

ಕೋಲಾರ: ಸೋಮವಾರ ವಿಶ್ವಾಸ ಮತ ಯಾಚನೆ ಬಳಿಕ ರಾಜ್ಯ ರಾಜಕೀಯ ಭವಿಷ್ಯ ನಿರ್ಧಾರವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಶಾಸಕರು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.-ಕೋಲಾರದ ಕುರುಡುಮಲೆಯ ವಿನಾಯಕನ ದೇವಸ್ಥಾನಕ್ಕೆ ಬಿಜೆಪಿಯ ಈಶ್ವರಪ್ಪ ಅವರ ನೇತೃತ್ವದಲ್ಲಿ ಶಾಸಕರು ಹಾಗೂ ಸಂಸದರು ಭೇಟಿ ನೀಡಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥಿಸಿದರು.ಇದೇ ವೇಳೆ ಬಿಜೆಪಿ ಹೆಸರಲ್ಲಿ ದೇವರಿಗೆ ಅರ್ಚನೆ ಮಾಡಿಸಲಾಯಿತು. ‌

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *