Breaking News

ಮೈತ್ರಿ ಸರ್ಕಾರದ ಪತನ ನಿಶ್ಚಿತ: ಈಶ್ವರಪ್ಪ ವಿಶ್ವಾಸ

ಕೋಲಾರ: ಮೈತ್ರಿ ಸರ್ಕಾರ ಸೋಮವಾರಕ್ಕೆ ಕೊನೆಯಾಗಲಿದೆ. ಹಾಗೂ ಬಿಜೆಪಿ ವಿಶ್ವಾಸ ಮತ ಯಾಚನೆ ಗೆಲ್ಲುವ ನಂಬಿಕೆಯಿದೆ ಎಂದು ಬಿಜೆಪಿ ಮುಖಂಡ ಕೆಎಸ್.ಈಶ್ವರಪ್ಪ ಹೇಳಿದರು.ಕೋಲಾರದಲ್ಲಿಂದು ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕುರುಡುಮಲೆಯ ಗಣಪತಿಯ ಆಶೀರ್ವಾದ ಬಿಜೆಪಿ ಮೇಲಿದೆ ಎಂದರು.‌ಬಳಿಕ ಮಾತನಾಡಿದ ಬಿಜೆಪಿ ಮುಖಂಡ ಸಿಟಿ.ರವಿ ಅವರು, ರಾಜ್ಯದಲ್ಲಿರುವುದು ದೋಸ್ತಿ ಸರ್ಕಾರವಲ್ಲ, ದುಶ್ಮನ್ ಗಳ ಸರ್ಕಾರ. ದೋಸ್ತಿಗಳು ಪರಸ್ಪರ ಮುಗಿಸಲು ಹೊರಟಿರುವುದು ಸ್ಪಷ್ಟ.ಈಗಿನದು ಆಪರೇಷನ್ ಕಮಲವಲ್ಲ, ರಾಜಕೀಯ ದೃವೀಕರಣವಾಗಿದೆ. ಹಿಂದೆ ಹಲವಾರು ಸಲ ನಡೆದಿರುವ ರಾಜಕೀಯ ದೃವೀಕರಣ ಈಗಲೂ ನಡಿತಿದೆ ಎಂದು ಪಕ್ಷವನ್ನು ಸಮರ್ಥಿಸಿಕೊಂಡರು.

Share News

About admin

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *