Breaking News

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕೋಡಿ : ಬೈಕ್ ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಪರಪ್ಪ ಸಾವಂತ ಕಾಂಬಳೆ (40) ವೃತ ವ್ಯಕ್ತಿ. ಇತ ಐನಾಪೂರದಿಂದ ಬನಜವಾಡಗೆ ತೆರಳುತ್ತಿದ್ದನು ಹಾಗೂ ಕೃಷ್ಣಾ ಕಿತ್ತೂರ ವ್ಯಕ್ತಿ ಮುತ್ತೇಶ ಕಾಡಪ್ಪ ಸಾವಗಾಂವ (29) ಕೃಷ್ಣಾ ಕಿತ್ತೂರದಿಂದ ಐನಾಪೂರ ಗ್ರಾಮದ ಕಡೆಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ಮುತ್ತೇಶ ಸಾವಗಾಂವ ತೀವ್ರ ಗಾಯಗೊಂಡಿದ್ದು ಬೆಳಗಾವಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *