Breaking News

ಜೋಡಿ ರೈಲು ಮಾರ್ಗದಲ್ಲಿ ಸಿಲುಕಿ ಅದೃಷ್ಟವಶಾತ್ ಬದುಕುಳಿದ ಮಗು

ಬೆಳಗಾವಿ: ಲೋಂಡಾ ತಿನೈಘಾಟ ರೈಲು ನಿಲ್ದಾಣ ನಡುವಿನ ರೈಲು ಮಾರ್ಗದಲ್ಲಿ ಒಂದು ವರ್ಷದ ಹೆಣ್ಣು ಮಗು ಜೋಡಿ ಮಾರ್ಗದ ನಡುವೆ ಬಿದ್ದ ಅದೃಷ್ಟವಶಾತ್ ಬದುಕುಳಿದಿದೆ. ರೈತರೊಬ್ಬರು ನೋಡಿ ಅಕರಾಳಿ ಗ್ರಾಮಸ್ಥರಿಗೆ ತಿಳಿಸಿದ್ದರಿಂದ ಅವರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರಾವ ದೇಸಾಯಿ ಇವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಎಚ್ಚೆತ್ತುಕೊಂಡ ಗ್ರಾಮಸ್ಥರು ಮಗುವನ್ನು ಯಲ್ಲಪ್ಪ ಕಾನರ ನಿಖಿಲ ಅಸುಕರ ಇವರೊಂದಿಗೆ ಎರಡು ಕಿಲೋಮೀಟರ್ ನಡೆದುಕೊಂಡೇ ಹೋಗಿ ಸ್ಥಳಕ್ಕೆ ಧಾವಿಸಿ ಮಗುವನ್ನು ರೈಲ್ವೆ ಪೊಲೀಸರು ಗ್ರಾಮಸ್ಥರ ಗಾಯದಿಂದ ಲೋಂಡಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಂದು ಪ್ರಥಮೋಪಚಾರ ನೀಡಿ ಬೆಳಗಾವಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *