Breaking News

ನಿವೃತ್ತ ನೌಕರರ ಸಂಘದ ಅಧ್ಯಕ್ಷ ಹೆಚ್.ಆರ್.ಹನುಮಂತೇಗೌಡ ನಿಧನ

ಮಂಡ್ಯ: ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ, ಜನಪರ ಹೋರಾಟಗಾರ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಹೆಚ್.ಆರ್.ಹನುಮಂತೇಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾದರು. ಶಿಕ್ಷಣ ಪ್ರೇಮಿಗಳಾಗಿ ಅಪಾರ ಸಂಖ್ಯೆಯ ಶಿಕ್ಷಕರು, ಸಾವಿರಾರು ವಿದ್ಯಾರ್ಥಿ ವೃಂದವನ್ನು ಹೊಂದಿದ್ದ ಗೌಡರ ಅಂತ್ಯಸಂಸ್ಕಾರವು ಮಂಡ್ಯ ಪಟ್ಟಣದ ಕೆ.ಆರ್.ಪೇಟೆ ತಾಲ್ಲೂಕಿನ ಗೋವಿಂದೇಗೌಡನಕೊಪ್ಪಲು ಗ್ರಾಮದಲ್ಲಿ ಜುಲೈ-23ರ ಮಂಗಳವಾರ ನಡೆಯಲಿದೆ ಎಂದು ಮೃತರ ಪುತ್ರ ಸತೀಶ್ ತಿಳಿಸಿದ್ದಾರೆ…

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *