Breaking News

ಶ್ರೀರಾಮುಲು ಮುಂದಿನ ಡಿಸಿಎಂ ಮಾಡಲು ಅಭಿಮಾನಿಗಳ ಒತ್ತಾಯ

ಚಿತ್ರದುರ್ಗ: ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಕುಂಟುತ್ತಾ ಆಡಳಿತ ನಡೆಸಿದ್ದ ದೋಸ್ತಿ ಸರ್ಕಾರ ಪತನವಾಗುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಪೈಪೋಟಿ
ಶುರುವಾಗಿದೆ.‌ ಇದರ ಬೆನ್ನಲ್ಲೇ ಬಿಜೆಪಿ ಪಕ್ಷದ ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಮುಂದಿನ ಡಿಸಿಎಂ ಎಂದು ಬಿಂಬಿಸುವ ಫೋಸ್ಟ್ ನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವಾಟ್ಸಪ್ ಪೇಸ್ ಬುಕ್ ನಲ್ಲಿ ಶ್ರೀರಾಮುಲು ಡಿಸಿಎಂ ಮಾಡಬೇಕು. ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಿ ಎಂದು ಅಭಿಮಾನಿಗಳು ಒತ್ತಾಯಪಡಿಸುತ್ತಿದ್ದಾರೆ.
ಶ್ರೀರಾಮುಲು ಅವರನ್ನು ಡಿಸಿಎಂ ಮಾಡದೇ ಇದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *