Breaking News

ಶಾಲಾ ಬಸ್ ಪಲ್ಟಿ 14 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚಿತ್ರದುರ್ಗ: ಶಾಲಾ ಬಸ್ ಪಲ್ಟಿಯಾಗಿ 14 ವಿದ್ಯಾರ್ಥಿಗಳಿಗೆ ಗಾಯಗೊಂಡು
ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸ ದುರ್ಗ ತಾಲ್ಲೂಕಿನ
ಬಾಗೂರೂ ಗ್ರಾಮದ ಬಳಿ ನಡೆದಿದೆ.
ವಿದ್ಯಾವಾಹಿನಿ ಶಾಲೆಯ ವಿದ್ಯಾರ್ಥಿಗಳಿದ್ದ ಬಸನ ಆಕ್ಸಲ್ ಬ್ಲೇಡ್ ತುಂಡಾಗಿ ಘಟನೆಸಂಭವಿಸಿತು .
ಬಸ್ಸಿನಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು,ಬಾಗೂರು,ಹೊಸಕುಂದೂರು,ಆನಿವಾಳ ಸೇರಿದಂತೆ ವಿವಿದ ಗ್ರಾಮಗಳ ವಿದ್ಯಾರ್ಥಿಗಳು ಇದ್ದರು.
ಗಾಯಾಳುಗಳನ್ನು ವಿದ್ಯಾರ್ಥಿಗಳು ಹೊಸದುರ್ಗ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರ ಗಾಯಾಳು ವಿದ್ಯಾರ್ಥಿಗಳು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಯಿತು.
ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *