Breaking News

ಕಬ್ಬಿನ ಗದ್ದೆಯಲ್ಲಿ ವ್ಯಕ್ತಿಯ ಶವ ಪತ್ತೆ

ಚಿಕ್ಕೋಡಿ: ದಿಗ್ಗೇವಾಡಿ ಗ್ರಾಮದ ಹಳ್ಳದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವ ಕಬ್ಬಿನ ಗದ್ದೆಯಲ್ಲಿ ಎಸೆದಿರುವ ಶವ ಪತ್ತೆಯಾಗಿದೆ.
ರಾಯಬಾಗ ತಾಲೂಕಿ‌ನ ಕಂಚಕರವಾಡಿ ಗ್ರಾಮದ ನಿವಾಸಿ ಮಲ್ಲಪ್ಪ ಚೋಕಾಂವಿ ಶವಯಾಗಿ ಪತ್ತೆಯಾಗಿದ್ದಾರೆ.
ಮೂರು ದಿನದ ಹಿಂದೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತ ವಾಗಿದ್ದು,ಕಳೆದ ಮೂರು ದಿನದಿಂದ ಮನೆಯಲ್ಲಿ ಇರದ ಮಲ್ಲಪ್ಪ ಶವಯಾಗಿದ್ದಾರೆ.
ಸ್ಥಳಕ್ಕೆ ರಾಯಬಾಗ ಪೊಲೀಸ್ ಸಿಬ್ಬಂಧಿಗಳು ಪರಿಶೀಲಿಸಿ ತನಿಖೆ ನಡೆಸಿದ್ದಾರೆ.
ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *