ಚಿತ್ರದುರ್ಗ: ಸರಕಾರಿ ಜಾಗದಲ್ಲಿ ಅನಧಿಕೃತ ಚರ್ಚ್ ಕಟ್ಟಲು ಮುಂದಾದ ಜನರಿಗೆ ಜಿಲ್ಲಾಡಳಿತ ತಡೆ ಒಡ್ಡಿದೆ.
ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇವಸ್ಥಾನದ ಪಕ್ಕದ ಜಾಗದಲ್ಲಿ ಸಾರ್ವಜನಿಕರು ಯೇಸು ದೇವಾಲಯ ಕಟ್ಟಲು ಹುನ್ನಾರ ನಡೆಸಿದ್ದರು. ಇದನ್ನು ವಿರೋಧಿಸಿ ದೇವಸ್ಥಾನ ಆಡಳಿತ ಮಂಡಳಿ ಮತ್ತು ಜಿಲ್ಲಾ ಬಜಂಗದಳದ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ
ಜಿಲ್ಲಾಡಳಿತ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





