Breaking News

ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

ಮಂಡ್ಯ: ಜಿಲ್ಲೆಯ ಮದ್ದೂರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ 16 ನೇ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಮಾಜಿ ಸಚಿವರು, ಹಾಲಿ ಶಾಸಕರಾದ ಡಿ ಸಿ ತಮ್ಮಣ್ಣ ನವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ಚಾಮಲಾಪುರ ತಾಲೂಕು ಅಧ್ಯಕ್ಷ ಶ್ರೀ ಹರ್ಷ, ಅಪೂರ್ವ ಚಂದ್ರು,ಸುನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *