Breaking News

ಸರ್ಕಾರ ರಚನೆಯ ತವಕದಲ್ಲಿರುವ ಬಿಜೆಪಿಗೆ ಎದುರಾಗಿದೆಯಾ ಬಿಗ್ ಶಾಕ್..!?

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿ ನಾಯಕರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.ದೆಹಲಿ ಕಡೆಗೆ ಮುಖ ಮಾಡಿರುವ ರಾಜ್ಯ ಬಿಜೆಪಿ ನಾಯಕರು ವರಿಷ್ಠರ ಸೂಚನೆಗಾಗಿ ಕಾಯುತ್ತಿದ್ದಾರೆ. ಆದರೆ, ರಾಜ್ಯದ ಬೆಳವಣಿಗೆಗಳ ಮೇಲೆ ನಿಗಾ ವಹಿಸಿರುವ ಬಿಜೆಪಿ ವರಿಷ್ಠರು ಅಷ್ಟು ಸುಲಭಕ್ಕೆ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಗ್ಯಾರಂಟಿ ಎನ್ನಲಾಗಿದೆ. ಸ್ಪೀಕರ್ ಈಗಾಗಲೇ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು, ಅತೃಪ್ತ ಶಾಸಕರ ರಾಜೀನಾಮೆ ಪ್ರಹಸನ ಮುಗಿಯುವರೆಗೂ ಸರ್ಕಾರ ರಚನೆ ಇಲ್ಲ ಎನ್ನಲಾಗಿದೆ.ಸರ್ಕಾರ ರಚನೆಯಾಗದಿದ್ದರೆ ಅವಶ್ಯಕತೆ ಬಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗುವುದು.

Share News

About admin

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *