Breaking News

ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಕುತ್ತಿಗೆ ಭಾಗದಲ್ಲಿ ಮೊಟ್ಟೆ ಇಡುವ ಕೋಳಿ

ಮಂಡ್ಯ: ನಾಗಮಂಗಲ ಪಟ್ಟಣದ ಹೇಮಾವತಿ ಬಡಾವಣೆಯ ಕಾಲಜ್ಞಾನಿ ಪುಸ್ತಕ ಬರೆಯುವುದರಲ್ಲಿ ಹೆಸರುವಾಸಿಯಾಗಿರುವ ಬರಹಗಾರ ಶಿವರಾಮೇಗೌಡ ರವರ ಮನೆಯಲ್ಲಿ ಅಪರೂಪದ ಘಟನೆ ನಡೆದಿದೆ ಸುಮಾರು ಎರಡು ವರ್ಷದಿಂದ ತಮ್ಮ ಮನೇಲಿ ಸಾಕಿಕೊಂಡಿದ್ದ ಕೋಳಿ ಹಲವು ಬಾರಿ ಮೊಟ್ಟೆಗಳನ್ನು ಇಟ್ಟು ಮರಿಗಳನ್ನು ಮಾಡಿತ್ತು ಆದರೆ ಇಂದು ಕುತ್ತಿಗೆ ಭಾಗದಿಂದ ಮೊಟ್ಟೆಗಳನ್ನು ಇಡುವುದನ್ನು ನೋಡಿದ ಮನೆಯವರು ಆಸಕ್ತರಾಗಿದ್ದಾರೆ ನಂತರ ಅದರ ವಿಡಿಯೋವನ್ನು ಮಾಡಿ ಆಶ್ಚರ್ಯ ಪಟ್ಟಿದ್ದಾರೆ ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಜಗತ್ತಿಗೆ ಸಂದೇಶ ಹೇಳುವ 15ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ವ್ಯವಸಾಯ ಮಾಡಿಕೊಂಡಿದ್ದ ಶಿವರಾಮೇಗೌಡರ ಮನೆಯಲ್ಲಿ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆಶ್ಚರ್ಯವಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *