Breaking News

ತಾಯಿಯನ್ನು ಕೊಂದು ತಾನೂ ನೇಣಿಗೆ ಶರಣಾದ ಮಗ

ಚಿಕ್ಕಬಳ್ಳಾಪುರ: ಮಗನೇ ತಾಯಿಯನ್ನು ಸುಟ್ಟು ಕೊಂದು ಬಳಿಕ ತಾನೂ ನೇಣಿಗೆ ಶರಣಾದ ಘಟನೆಚಿಂತಾಮಣಿ ತಾಲೂಕಿನ ಮಾಡಿಕೇರಿ ಗ್ರಾಮದಲ್ಲಿ ನಡೆದಿದೆ.ವೆಂಕಟಮ್ಮ (85) ಮಗನಿಂದಲೇ ಹತ್ಯೆಯಾದ ಮೃತ ತಾಯಿ. ಜಯರಾಮಪ್ಪ (45) ತಾಯಿಯನ್ನು ಕೊಂದ ಮಗ. ಟೈಲರಿಂಗ್ ಕೆಲಸವನ್ನು ನಿರ್ವಹಿಸುತ್ತಿದ್ದ ಜಯರಾಮಪ್ಪ ಮನೆಯಲ್ಲಿ ತಾಯಿಯನ್ನು ಸುಟ್ಟು ತಾನೂ ನೇಣಿಗೆ ಶಾರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.‌ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *