Breaking News

ಮಂಡ್ಯ ಜಿಲ್ಲೆ ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟೂರಿನ ರೈತನಾಯಕನ ಅಭಿನಂದನೆ

ಮಂಡ್ಯ: ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವ ಕೆ.ಆರ್.ಪೇಟೆ ತಾಲ್ಲೂಕಿನ ಹೆಮ್ಮೆಯ ಪುತ್ರ ಬೂಕನಕೆರೆ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೃಷ್ಣರಾಜಪೇಟೆ ತಾಲ್ಲೂಕಿನ ಮುದುಗೆರೆ ಗ್ರಾಮದವರಾದ ರಾಜೇಗೌಡ ತಾಲ್ಲೂಕಿನ ಜನತೆಯ ಪರವಾಗಿ ಶುಭ ಹಾರೈಸಿದರುಯಡಿಯೂರಪ್ಪ ಅವರು ದಕ್ಷ ಪ್ರಾಮಾಣಿಕ ಆಡಳಿತವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ರೈತ ಪರವಾದ ಕಾಳಜಿಯನ್ನು ಹೊಂದಿರುವ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದಲಿದೆ ಎಂಬ ವಿಶ್ವಾಸವನ್ನು ರಾಜೇಗೌಡ ವ್ಯಕ್ತಪಡಿಸಿದರು….

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *