Breaking News

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಚಿಕ್ಕೋಡಿ: ಬಿಎಸ್ ಯಡಿಯೂರಪ್ಪ ರಾಜ್ಯದ
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಭರ್ಜರಿಯಾಗಿ ನಡೆಯಿತು.
ಕಾರ್ಯಕರ್ತರು ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಮೂಲಕ ನೂತನ ಮುಖ್ಯಮಂತ್ರಿಗೆ ಶುಭಾಶಯ ಕೋರಿದರು. ‌

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *