Breaking News

ಐತಿಹಾಸಿಕ ದೇವಾಲಯದಲ್ಲಿ ನಗ ನಾಣ್ಯ ಲೂಟಿ

ರಾಮನಗರ: ಜಿಲ್ಲೆಯ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು,ತಡರಾತ್ರಿ ದೇವಾಲಯದ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ರಾಮನಗರ ಪೋಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *