Breaking News

ಕರ್ನಾಟಕ ರಾಜ್ಯ ನೌಕರರ ಸಂಘದ ಚುನಾವಣೆಗೆ ಬಿರುಸಿನ ಪ್ರಚಾರ

ಚಿತ್ರದುರ್ಗ: ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಕಾರ‍್ಯದರ್ಶಿ ಸ್ಥಾನಕ್ಕೆ ಬಿರುಸಿನ ಪ್ರಚಾರ ಪ್ರಾರಂಭವಾಗಿದೆ.
ಸಂಘದ ಮಾಜಿ ಅಧ್ಯಕ್ಷ ಮಂಜೇಗೌಡ ನೇತೃತ್ವದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ .
ಅಧ್ಯಕ್ಷರ ಸ್ಥಾನಕ್ಕೆ ಕೃಷ್ಣಮೂರ್ತಿ ಎಸ್. ಮತ್ತು ಕಾರ‍್ಯದರ್ಶಿ ಸ್ಥಾನಕ್ಕೆ ಸೋಮಶೇಖರಯ್ಯ ಪರ ಮತ ಕೋರಿ ಪ್ರಚಾರ ಮಾಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಸರಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳು ಮತ್ತು ಆರೂ ತಾಲೂಕಿನ ಚುನಾಯಿತ ಪ್ರತಿನಿಧಿಗಳು ಮತ್ತು ಚಿತ್ರದುರ್ಗ ಜಿಲ್ಲೆಯಿಂದ ರಾಜ್ಯ ಪರಿಷತ್ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *