Breaking News

ಲಾರಿಗೆ ಕಾರ್ ಡಿಕ್ಕಿಯಾಗಿ ತಂದೆ ಮಗನ ದುರ್ಮರಣ

ಚಿಕ್ಕೋಡಿ: ನಿಂತಿದ್ದ ಲಾರಿಗೆ ಅಲ್ಟೋಕಾರ ಡಿಕ್ಕಿ ತಂದೆ ಮಗ ಸಾವನ್ನಪ್ಪಿದ ಘಟನೆ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಚಿಕ್ಕೋಡಿ ಪಟ್ಟಣದ ಪಂಚಾಕ್ಷರಿ ಕುಡಚಿಮಠ 56 ಅವರ ಪುತ್ರ ರಕ್ಷಿತ ಕುಡಚಿಮಠ 20 ಮೃತ ತಂದೆ ಮಗ.‌ ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳುತ್ತಿದ್ದ ತಂದೆ ಮಗ ವೇಗ ನಿಯಂತ್ರಣಗೊಳ್ಳದೇ ನಿಂತಿದ್ದ ಲಾರಿಯ ಹಿಂಬಂದಿಗೆ ಡಿಕ್ಕಿ ಮಾಡಿ ಸ್ಥಳದಲ್ಲೇ ಸಾವನ್ನಪ್ಪಿದರು. ‌
ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *