Breaking News

ಬಿಸಿಯೂಟದ‌ ಸಾಮಗ್ರಿ ಹಾಗೂ ಊಟದಲ್ಲಿ ಹುಳು

ಬೆಳಗಾವಿ: ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಮಾಗ್ರಿಗಳಲ್ಲಿ ಹಾಗೂ ಊಟದಲ್ಲಿ ಹುಳುಗಳು ಕಂಡುಬಂದಿದ್ದು ಮಕ್ಕಳು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು ಸದರಿ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಈ ಘಟನೆಗೆ ಕಾರಣರಾದ ಮುಖ್ಯೋಪಾಧ್ಯಾಯರು ಹಾಗೂ ಅಡುಗೆ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು ಈ ಘಟನೆಯಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಏನಾದರೂ ವ್ಯತಿರಿಕ್ತ ಪರಿಣಾಮ ಉಂಟಾದರೆ ಅದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರೇ ನೇರ ಜವಾಬ್ದಾರರು ಆದ್ದರಿಂದ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಗ್ರವಾದ ಪ್ರತಿಭಟನೆ ಮಾಡುತ್ತದೆಂದು ಎಚ್ಚರಿ ನೀಡಿದ್ದಾರೆ.

Share News

About admin

Check Also

ಮರಳು ದಂಧೆಯಲ್ಲಿ ಖಾಕಿಯ ‘ಮಂತ್ಲಿ’ ಆಟ? ಠಾಣೆಯಲ್ಲೇ ಲಾರಿ, ಮೇಲ್ವಿಚಾರಣೆ ಯಾರದ್ದು..?

ಧಾರವಾಡ–ಹುಬ್ಬಳ್ಳಿ: ಅಕ್ರಮ ಮರಳು ಸಾಗಾಟದ ಲಾರಿಗಳನ್ನು ಬಿಡಿಸಲು ಲಂಚದ ಬೇಡಿಕೆ ಇಟ್ಟ ಆರೋಪದಲ್ಲಿ ಕೆಳಹಂತದ ಪೊಲೀಸ್ ಸಿಬ್ಬಂದಿ ಲೋಕಾಯುಕ್ತರ ಬಲೆಗೆ …

Leave a Reply

Your email address will not be published. Required fields are marked *