ಬೆಳಗಾವಿ: ಭಾರಿ ಪ್ರಮಾಣದ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮೂರು ಸೇತುವೆಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಕೃಷ್ಣಾ ನದಿಯ ಯಡೂರ-ಕಲ್ಲೋಳ, ದೂಧಗಂಗಾ ನದಿಯ ಕಾರದಗಾ-ಬೋಜ
ಮಲ್ಲಿಕವಾಡ-ದತ್ತವಾಡ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರ್ಯಾಯ ಮಾರ್ಗವಾಗಿ ಸಂಚರಿಸುತ್ತಿದ್ದಾರೆ.
ಕೃಷ್ಣಾ ನದಿಯಲ್ಲಿ 60000 ಕ್ಯೂಸೆಕ್ ನೀರು ಹೆಚ್ಚಳ
ನದಿ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೊಡಲ್ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





