Breaking News

ನೀರಿನ ಟ್ಯಾಂಕರ್, ಕಾರ್ ನಡುವೆ ಭೀಕರ ಅಪಘಾತ

ಆನೇಕಲ್ : ನೀರಿನ ಟ್ಯಾಂಕರ್ ಹಾಗು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ 7 ರ ತಿರುಮಗೊಂಡನಹಳ್ಳಿ ಬಳಿ ನಡೆದಿದೆ.ಟ್ಯಾಂಕರ್ನ ಬ್ರೇಕ್ ಫೈಲ್ಯೂರ್ ನಿಂದ ಡಿವೈಡರ್ ದಾಟಿ ವಿರುದ್ಧ ಪಥದಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.ಟ್ಯಾಂಕರ್ ಚಾಲಕ ಕ್ಲೀನರ್ ಸೇರಿಸಂತೆ ಕಾರಿನಲ್ಲಿದ್ದ ಓರ್ವ ಚಾಲಕನಿಗೆ ಗಂಭೀರ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಅಪಘಾತದಿಂದ ಕೆಲ ಗಂಟೆಗಳ ಕಾಲಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್‌ ಸಮಸ್ಯೆ ಎದುರಾಯಿತು.ಸ್ಥಳಕ್ಕೆ ಸೂರ್ಯಸಿಟಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *