ರಾಮನಗರ: ಸಿಎಂ ಯಡಿಯೂರಪ್ಪ ಬಹುಮತ ಸಾಭೀತು ಹಿನ್ನಲೆಯಲ್ಲಿ ರಾಮನಗರದಲ್ಲಿಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.
ನಗರದ ಐಜೂರು ವೃತ್ತದಲ್ಲಿ ಸಂಭ್ರಮ ಮನೆಮಾಡಿತ್ತು.
ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





