ಚಿಕ್ಕೋಡಿ: ಚಲಿಸುತ್ತಿದ್ದ ಬೈಕ್ ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಎದುರು ನಡೆದಿದೆ.ಕೂಡಲೇ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ.ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …