Breaking News

ಮರಳು ದಿಬ್ಬ ಕುಸಿದು ಹೃದಯಾಘಾತದಿಂದ ವ್ಯಕ್ತಿ ಸಾವು

ಚಾಮರಾಜನಗರ: ಸುವರ್ಣಾವತಿ ಜಲಾಶಯದ ಕಾಲುವೆಗಳಲ್ಲಿ ಮರಳು ತೆಗೆಯುವಾಗಮರಳು ದಿಬ್ಬ ಕುಸಿದು ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ಜರುಗಿದೆ. ವರದನಾಯಕ(55) ಮೃತ ವ್ಯಕ್ತಿ.ಕಳೆದ ರಾತ್ರಿ ಮರಳು ತೆಗೆಯಲು ಹೋದ ವೇಳೆ ಅವಘಡ ಸಂಭವಿಸಿದೆ. ರಾಮಸಮುದ್ರ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *