Breaking News

ಗುಡ್ಡಕ್ಕೆ ಆವರಿಸಿದ ಬೆಂಕಿಯಿಂದ ಕುರಿಗಳ ಮಾರಣಹೋಮ

ಚಿತ್ರದುರ್ಗ: ಗುಡ್ಡಕ್ಕೆ ಆವರಿಸಿದ ಬೆಂಕಿಯಿಂದಾಗಿ ಸುಮಾರು ಹತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಹೊಕಲ್ಕೆರೆ ತಾಲೂಕಿನ ನಂದನಾಹೊಸೂರಿನ ಗುಂಡಿಕೆರೆ ಗುಡ್ಡದಲ್ಲಿ ನಡೆದಿದೆ. ‌ಸುಮಾರು ಮುನ್ನೂರಕ್ಕೂ ಹೆಚ್ಚು ಕುರಿಗಳಿಗೆ ಬೆಂಕಿ ತಗುಲಿದ್ದು, ಅದರಲ್ಲಿ ಹತ್ತಕ್ಕೂ ಹೆಚ್ಚಿನ ಕುರಿಗಳ ಸಾವು ಸಂಭವಿಸಿದೆ. ‌ಚಿತ್ರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ‌

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *