Breaking News

ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ

ಚಿಕ್ಕೋಡಿ: ದಿನೇ ದಿನೇ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ನದಿ ನೀರು 2 ಲಕ್ಷ ಕ್ಯೂಸೆಕ್ ನಷ್ಟು ಹೆಚ್ಚಾಗಿದೆ. ‌ ಇದರಿಂದ ಕೃಷ್ಣ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದನದಿ ತೀರದ ಜನರು ನದಿ ದಾಟಿ ಸುರಕ್ಷಿತ ಸ್ಥಳಕ್ಕೆ ಹೋಗುವ ವೇಳೆ ವ್ಯಕ್ತಿಯೊಬ್ಬ ಹಿನ್ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕೂಡಲೇ ಕಾರ್ಯಪ್ರವೃತ್ತರಾದ ಗ್ರಾಮಸ್ಥರು ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ.ನದಿ ತೀರದ ಜನರು ಇಷ್ಟಲ್ಲಾ ಕಷ್ಟ ಅನುಭವಿಸುತ್ತಿದ್ದರೂ ಸಹ ಚಿಕ್ಕೋಡಿ ತಾಲೂಕಾಡಳಿತ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವದು ಕಂಡು ಬಂದಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *