Breaking News

ದರೋಡೆಗೆ ಯತ್ನಿಸಿದ್ದ ಕುಖ್ಯಾತ ಕಳ್ಳರ ಬಂಧನ.

ಆನೇಕಲ್: ದರೋಡೆಗೆ ಯತ್ನಿಸಿದ್ದ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಬೆಂಗಳೂರು ಹೊರವಲಯ ಹೆಬ್ಬಗೋಡಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಪೀಟರ್,ರಾಕೇಶ್, ಮಹೇಶ್,ಅಣ್ಣಾದೊರೈ, ರಾಜೇಶ್ ಬಂಧಿತ ಆರೋಪಿಗಳು. ಕಾಟನ್ ಪೇಟೆ, ಮೈಕೋ ಲೇಔಟ್, ಜೆಪಿ ನಗರ,ಸೇರಿದಂತೆ ಹೆಬ್ಬಗೋಡಿ ಪೋಲಿಸ್ ಠಾಣೆಗೆ ಬೇಕಾಗಿದ್ದ ಆರೋಪಿಗಳನ್ನು ಹೆಬ್ಬಗೋಡಿ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್, ಪಿಎಸ್ಐ ಶಂಕರಪ್ಪ ಅವರ ತಂಡದಿಂದ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರು ಕೊಲೆ,ದರೋಡೆ,ಕೊಲೆಗೆ ಯತ್ನ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳಾಗಿದ್ದಾರೆ. ಪೋಲಿಸರು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು ಹಾಗು ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *