Breaking News

ಮನೆ ಟಿಜ್ಯೂರಿ ಹಣ ಒಡವೆ ದೋಚಿದ ಖದೀಮರು

ಬೆಳಗಾವಿ: ಜಿಲ್ಲೆ ಕಿತ್ತೂರ ತಾಲ್ಲೂಕಿನ ನಿಚ್ಚಣಕಿ ಗ್ರಾಮದಲ್ಲಿ ಮನೆ ಟಿಜ್ಯೂರಿ ಒಡೆದು ಚಿನ್ನ , ಹಣ ದೊಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಸುಭಾಸ ಗೌಡ ಪಾಟೀಲ ಎಂಬ ಮಾಲೀಕನ ಅಂಗಡಿಯಲ್ಲಿ ಇದ್ದ ಹಣ ಹಾಗೂ ಮನೆಯಲ್ಲಿದ್ದ ಎರಡು ತೊಲಿ ಚಿನ್ನವನ್ನು ಕಳ್ಳತನ ಮಾಡಿದ್ದಾರೆ.
ಈ ಕುರಿತು ಕಿತ್ತೂರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *