Breaking News

ಕುರುಮರಡಿಕೆರೆ ಗ್ರಾಮ ಬಳಿ ಅರಣ್ಯದಲ್ಲಿ ಅಗ್ನಿ ಅವಘಡ ನೂರಾರು ಪ್ರಾಣಿಗಳ ಮಾರಣಹೋಮ

ಚಿತ್ರದುರ್ಗ: ತಾಲೂಕಿನ ಕುರುಮರಡಿಕೆರೆ ಗ್ರಾಮದ ಬಳಿಯ ಕುರುಮರಡಿಕೆರೆ ಗ್ರಾಮ ಬಳಿ ಅರಣ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅರಣ್ಯ ಪ್ರದೇಶದ ನೂರಾರು ಮರಗಳು ಬೆಂಕಿಗಾಹುತಿಯಾಗಿದ್ದು,ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ ವೇಳೆ ಕುರುಮರಡಿಕೆರೆ ಅರಣ್ಯ ಹೊತ್ತಿ ಉರಿದಿದೆ.ಈ ಹಿಂದೆ 2 ದಿನದ ಹಿಂದಷ್ಡೇ ಹೊರಕೆರೆ ದೇವರಪುರ ಬಳಿ ಅರಣ್ಯಕ್ಕೆ ಬೆಂಕಿ ಬಿದ್ದಿತ್ತು. ಪರಿಣಾಮವಾಗಿ ಅರಣ್ಯದಲ್ಲಿದ್ದ 300 ಕುರಿಗಳು ಸಜೀವ ದಹನ ಆಗಿದ್ದವು.‌ಘಟನೆಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣವಾಗಿದೆ ಎಂದು ಆರೋಪ ಕೇಳಿಬರುತ್ತಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *