Breaking News

ಸಿದ್ದು ಪರ ರಮೇಶ ಕುಮಾರ ಬ್ಯಾಟಿಂಗ್

ಕೋಲಾರ;ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಒಬ್ಬರೆ ಸೂಕ್ತ. ಸಿದ್ದರಾಮಯ್ಯ ಗಿಂತ ಯೋಗ್ಯ ನಾಯಕ ಪಕ್ಷದಲ್ಲಿ ನಮಗೆ ಸಿಗೋದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ರಮೇಶ್ ಕುಮಾರ್ ಬ್ಯಾಟಿಂಗ್ ಮಾಡಿದರು. ಕೋಲಾರದ ಸುಗಟೂರು ಗ್ರಾಮದಲ್ಲಿಂದುವ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅತ್ಯಂತ ಯೋಗ್ಯ ವ್ಯಕ್ತಿ ಎಂದರು. ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ವಿಚಾರವಾಗಿ ಮಾತನಾಡಿ,ಇಂತಹ ಯಾವುದೇ ಚರ್ಚೆಯಾಗಿಲ್ಲ ಎಲ್ಲಾ ಊಹಾಪೋಹ.ನಾನು ಮತ್ತೆ ಕಾಂಗ್ರೆಸ್ ಸದಸ್ಯತ್ವ ಪಡೆದಿರುವೆ, ಪಕ್ಷ ಒಪ್ಪಿಸಿದ ಕೆಲಸ ಮಾಡುವೆ ಎಂದು ತಿಳಿಸಿದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *