Breaking News

ಅನಂತಕುಮಾರ ಸ್ವಾಮೀಜಿ ಅವರ 83ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮ

ಮಂಡ್ಯ: ನಗರದ ಅಭಿನವ ಭಾರತಿ ಪಿ.ಯು ಕಾಲೇಜಿನ ಶ್ರೀ ವೆಂಕಟೇಶ್ವರ ಸಭಾಂಗಣದಲ್ಲಿ ಜರುಗಿದ, ಭಾರತಿ ವಿದ್ಯಾಸಂಸ್ಥೆ ಹಾಗೂ ಶ್ರೀ ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್( ರಿ ) ನ ಸಂಸ್ಥಾಪಕರಾದ ಅನಂತಕುಮಾರ ಸ್ವಾಮೀಜಿ ಅವರ 83ನೇ ವರ್ಷದ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಶ್ರೀ ಅನಂತಕುಮಾರ ಸ್ವಾಮೀಜಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಲಯದ ನಿವೃತ್ತ ನ್ಯಾಯಧೀಶರಾದ ಶ್ರೀಯುತ ನಾಗ್ ಮೋಹನದಾಸ್ ರವರು ಹಾಗೂ ಆಧ್ಯಾತ್ಮಿಕ ಚಿಂತಕರಾದ ಡಾll ಪಾವಗಡ ಪ್ರಕಾಶ್ ರಾವ್ ಮತ್ತು ಆತ್ಮೀಯರಾದ ಶಿವಮೂರ್ತಿ ಕೀಲಾರ ರವರು ಉಪಸ್ಥಿತರಿದ್ದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *