Breaking News

ದಾವಣಗೆರೆಯಲ್ಲಿ ಚಿಣ್ಣರ ವಿನೂತನ ಸ್ನೇಹಿತರ ದಿನ ಆಚರಣೆ

ದಾವಣಗೆರೆ; ದೇಶಾದ್ಯಂತ ಇಂದು ಸ್ನೇಹಿತರ ದಿನಾಚರಣೆ ಆಚರಣೆ ಮಾಡಿಕೊಳ್ಳುತ್ತಿದ್ದು.. ಸ್ನೇಹಿತರು ಪರಸ್ಪರ ಬ್ಯಾಂಡ್ ಕಟ್ಟಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಸರ್ವೇ ಸಾಮಾನ್ಯ.. ಆದ್ರೆ ದಾವಣಗೆರೆಯ ಕೆಲ ಪುಟ್ಟ ಮಕ್ಕಳು ವಿನೂತನವಾಗಿ ಸ್ನೇಹಿತರ ದಿನಾಚರಣೆ ಆಚರಿಸಿದರು. ದಾವಣಗೆರೆಯ ಕೆಬಿ ಬಡಾವಣಗೆರೆಯ ಸೋನಿ ಎನ್ನುವ ಸಾಕು ನಾಯಿಗೆ ಪ್ರೇಂಡ್ ಶಿಪ್ ಬ್ಯಾಂಡ್ ಕಟ್ಟಿ ಶುಭಾಶಯ ತಿಳಿಸಿದ್ರು.. ಸೋನು ಕೆಬಿ ಬಡಾವಣೆಯಲ್ಲಿ ಪ್ರತಿಯೊಬ್ಬರಿಗೂ ಪ್ರೀತಿ ಪಾತ್ರವಾದ ನಾಯಿಯಾಗಿದ್ದು.. ಪ್ರತಿಯೊಬ್ಬರ ಬಳಿ ಸ್ನೇಹಮಯವಾಗಿ ಇರುತ್ತದೆ.. ಆದ್ದರಿಂದ ಕೇವಲ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳಿಗೂ ಸ್ನೇಹಿತರ ದಿನಾಚರಣೆ ಆಚರಣೆ ಮಾಡಿಕೊಳ್ಳಬೇಕು ಎಂದು ವಿನೂತನವಾಗಿ ಮಕ್ಕಳು ಹಾಗೂ ನಾಯಿ ಮಾಲೀಕ ನಾಗಭೂಷಣ್ ಸೇರಿಕೊಂಡು ಸೋನು ನಾಯಿಯ ಕೈಗೆ ಪ್ರೇಂಡ್ ಶಿಪ್ ಬ್ಯಾಂಡ್ ಕಟ್ಟಿ ಸ್ನೇಹಿತರ ದಿನಾಚರಣೆ ಯನ್ನು ಆಚರಣೆ ಮಾಡಿ ಸಂಭ್ರಮಿಸಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *